ಲೈಂಗಿಕ ದೌರ್ಜನ್ಯ ಕೇಸ್.. MLC ಸೂರಜ್ ರೇವಣ್ಣ ಅರೆಸ್ಟ್..!

ಬೆಂಗಳೂರು:- ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಅರೆಸ್ಟ್ ಮಾಡಲಾಗಿದೆ. ಮೆಡಿಕಲ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್… ಶಿಕ್ಷಣ ಪ್ರವೇಶ ಶುಲ್ಕ ಏರಿಕೆ!? ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತ ಪೊಲೀಸ್​ ಠಾಣೆಯಲ್ಲಿ ಸೆಕ್ಷನ್​​ 377 l, 342 ಹಾಗೂ 506 l ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್ಪಿಗೂ ದೂರಿನ ಪ್ರತಿಯನ್ನು ಮೇಲ್ ಮಾಡಿದ್ದರು. ಸೂರಜ್​ … Continue reading ಲೈಂಗಿಕ ದೌರ್ಜನ್ಯ ಕೇಸ್.. MLC ಸೂರಜ್ ರೇವಣ್ಣ ಅರೆಸ್ಟ್..!