ಲೈಂಗಿಕ ದೌರ್ಜನ್ಯ ಕೇಸ್: ರೇವಣ್ಣಗೆ ಬಿಗ್ ಶಾಕ್ ನೀಡಿದ ಕೋರ್ಟ್..!

ಬೆಂಗಳೂರು:- ಖಾಸಗಿ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ರೇವಣ್ಣಗೆ ಕೋರ್ಟ್ ಶಾಕ್ ಕೊಟ್ಟಿದೆ. ಸಿಲಿಕಾನ್ ಸಿಟಿಯ ಹಲವೆಡೆ ಜೋರು ಮಳೆ.. ರಾಜಧಾನಿ ಮಂದಿ ಕೂಲ್ ಕೂಲ್..! ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್​​ಐಟಿಗೆ ಸೂಚಿಸಿ ಬೆಂಗಳೂರು ಸೆಷನ್ ಕೋರ್ಟ್, ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇದರಿಂದ ಇಂದೇ ಜಾಮೀನು ನಿರೀಕ್ಷೆಯಲ್ಲಿದ್ದ ಎಚ್​ಡಿ ರೇವಣ್ಣಗೆ ನಿರಾಸೆಯಾದಂತಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್, ಎಫ್ಐಆರ್‌ನಲ್ಲಿ ಜಾಮೀನು … Continue reading ಲೈಂಗಿಕ ದೌರ್ಜನ್ಯ ಕೇಸ್: ರೇವಣ್ಣಗೆ ಬಿಗ್ ಶಾಕ್ ನೀಡಿದ ಕೋರ್ಟ್..!