ಮಾಜಿ ಉದ್ಯೋಗಿಗೆ ಲೈಂಗಿಕ ದೌರ್ಜನ್ಯ; ಕೋಕಕೋಲಾ ಕಂಪನಿ ಉತ್ತರಾಧಿಕಾರಿಗೆ 7,200 ಕೋಟಿ ರೂ. ದಂಡ

ಕೋಕ-ಕೋಲಾ ಕಂಪನಿಯ ಉತ್ತರಾಧಿಕಾರಿ ಅಲ್ಕಿ ಡೇವಿಡ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಉದ್ಯೋಗಿಗೆ 900 ಮಿಲಿಯನ್ ಡಾಲರ್ (7,200 ಕೋಟಿ ರೂ.) ಪಾವತಿಸಲು ಲಾಸ್ ಏಂಜಲೀಸ್ ನ್ಯಾಯಾಲಯ ತೀರ್ಪು ನೀಡಿದೆ. ಇದು ಇತಿಹಾಸದಲ್ಲಿ ಲೈಂಗಿಕ ಹಾನಿಗಾಗಿ ವಿಧಿಸಲಾದ ಇದುವರೆಗಿನ ಅತಿದೊಡ್ಡ ಪರಿಹಾರ ಮೊತ್ತವಾಗಿದೆ ಎನ್ನಲಾಗಿದೆ. 2016- 2019ರ ನಡುವೆ ಮೂರು ವರ್ಷಗಳ ಕಾಲ ಜೇನ್ ಡೋ ಎಂಬ ಮಹಿಳೆ ಅಲ್ಕಿ ಡೇವಿಡ್ ಅವರಿಂದ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳಕ್ಕೆ ಒಳಗಾಗಿದ್ದರು. ಮಾಜಿ … Continue reading ಮಾಜಿ ಉದ್ಯೋಗಿಗೆ ಲೈಂಗಿಕ ದೌರ್ಜನ್ಯ; ಕೋಕಕೋಲಾ ಕಂಪನಿ ಉತ್ತರಾಧಿಕಾರಿಗೆ 7,200 ಕೋಟಿ ರೂ. ದಂಡ