ಬೆಂಗಳೂರು:- 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆರೋಪಿ ಪರಾರಿಯಾದ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ವಿಚಿತ್ರ ಘಟನೆ: ಇಲಿಯನ್ನು ದಾರಕ್ಕೆ ಕಟ್ಟಿ ನಾಯಿಗೆ ತಿನ್ನಿಸಿದ ಮಹಿಳೆ!
ಅಪ್ರಾಪ್ತ ಬಾಲಕಿ ಬಟ್ಟೆ ಒಣಗಿ ಹಾಕುವ ಸಲುವಾಗಿ ಮಹಡಿ ಮೇಲೆ ತೆರಳಿದ್ದ ವೇಳೆ ಪೋಷಕರು ಇಲ್ಲದನ್ನು ಗಮನಿಸಿ ಮಹಡಿ ಮೇಲೆ ಹೋಗಿದ್ದ ದುರುಳ, ಬಾಲಕಿ ಕೂಗದಂತೆ ಬೆದರಿಕೆ ಹಾಕಿ ಕೃತ್ಯ ಎಸಗಿದ್ದಾನೆ.
ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇನ್ನು ಅತ್ಯಾಚಾರ ಆರೋಪಿಯ ಚಲನವಲನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಾದನಾಯಕನಹಳ್ಳಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಇನ್ನೂ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.