ಲಾಡ್ಜ್ ಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಬಳಿಕ ವಿಡಿಯೋ ವೈರಲ್, ಕಿಡಿಗೇಡಿ ಯುವಕ ಅರೆಸ್ಟ್!

ಧಾರವಾಡ: ದಾರವಾಡದ ಲಾಡ್ಜ್ ಒಂದರಲ್ಲಿ ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜರುಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್: ಕಾಮಾಕ್ಷಿಪಾಳ್ಯ ಪೊಲೀಸರ ಕೈ ಸೇರಿದ FSL ರಿಪೋರ್ಟ್! ಬಳಿಕ ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಹಲವು ವಾಟ್ಸ್‌ಆ್ಯಪ್ ಗ್ರೂಪ್‌ಗೂ ಹಾಕಿದ್ದು, ಹಲವರು ಬೇರೆ ಗ್ರೂಪ್‌ಗೆ ಶೇರ್‌ ಮಾಡಿದ್ದಾರೆ. ಸದ್ಯ ಯುವಕನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜತೆಗೆ ಬೇರೆ ಬೇರೆ ಗ್ರೂಪ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ … Continue reading ಲಾಡ್ಜ್ ಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಬಳಿಕ ವಿಡಿಯೋ ವೈರಲ್, ಕಿಡಿಗೇಡಿ ಯುವಕ ಅರೆಸ್ಟ್!