ಬೆಂಗಳೂರು:– ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ಡಿ ರೇವಣ್ಣಗೆ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ.
ಅಪ್ರಾಪ್ತೆ ಹಿಂದೂ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕ ಅರೆಸ್ಟ್… !
ವಿಚಾರಣೆಗೆ ಗೈರಾದ ಹಿನ್ನೆಲೆ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ. ದೇಶಬಿಟ್ಟು ಹೋಗುವ ಸಾಧ್ಯತೆ ಹಿನ್ನೆಲೆ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಬಹಿರಂಗವಾಗಿ ರೇವಣ್ಣ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ತಲೆಮರೆಸಿಕೊಂಡಿರುವ ರೇವಣ್ಣಗೆ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ.
ಎರಡನೇ ಪ್ರಕರಣದ ಬಳಿಕ ರೇವಣ್ಣಗೆ ಲುಕ್ಔಟ್ ನೋಟಿಸ್ ನೀಡಲಾಗಿದ್ದು, ಪ್ರಜ್ವಲ್ ರೇವಣ್ಣ ಬಳಿಕ ರೇವಣ್ಣಗೆ ಲುಕ್ಔಟ್ ನೋಟಿಸ್ ನೀಡಲಾಗುತ್ತೆ ಎನ್ನಲಾಗಿದೆ.