ಹೆತ್ತ ಮಗಳ‌ ಮೇಲೆಯೇ ಕಾಮುಕ ತಂದೆ ಅತ್ಯಾಚಾರ..! ತುಮಕೂರಿನಲ್ಲಿ ಪೈಶಾಚಿಕ ಕೃತ್ಯ…

ತುಮಕೂರು:- ಜಿಲ್ಲೆಯಲ್ಲಿ ಪಾಪಿ ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಹೆತ್ತ ಮಗಳ‌ ಮೇಲೆಯೇ ಕಾಮುಕ ತಂದೆ ಆತ್ಯಚಾರ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಪ್ಪೆತೋಪು ಬಡವಾಣೆಯಲ್ಲಿ ಜರುಗಿದೆ. ತುಮಕೂರು: ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು… ನಜ್ಜುಗುಜ್ಜಾದ ವಾಹನ 13ವರ್ಷದ ಅಪ್ರಾಪ್ತೆ ಮಗಳ ಮೇಲೆ ಆತ್ಯಾಚಾರ ನಡೆಸಿ ತಂದೆ ಪರಾರಿಯಾಗಿದ್ದಾನೆ. ಈ ಹಿಂದೆಯೂ ಒಮ್ಮೆ ಮಗಳ‌ ಮೇಲೆ ಆತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಘಟನೆ ಕುರಿತು ತಾಯಿಯಿಂದ ತಿಪಟೂರು ನಗರ ಠಾಣೆಗೆ ದೂರು … Continue reading ಹೆತ್ತ ಮಗಳ‌ ಮೇಲೆಯೇ ಕಾಮುಕ ತಂದೆ ಅತ್ಯಾಚಾರ..! ತುಮಕೂರಿನಲ್ಲಿ ಪೈಶಾಚಿಕ ಕೃತ್ಯ…