ಸರ್ಕಾರಿ ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ವ್ಯಕ್ತಿಗೆ ಮಹಿಳೆಯರಿಂದ ಗೂಸಾ!

ದಕ್ಷಿಣ ಕನ್ನಡ:- ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಕೊಂಡು ಬಸ್​ನಲ್ಲೇ ಗೂಸಾ ಕೊಟ್ಟ ಘಟನೆ ಜರುಗಿದೆ. ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ಬೆಲೆಯಲ್ಲಿ ಏರಿಕೆ, ಇವತ್ತಿನ ದರಪಟ್ಟಿ ಇಲ್ಲಿದೆ! ಆರೋಪಿ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಅಪ್ರಾಪ್ತ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿದ ಕಾಮುಕ. ಮೈ ಕೈಗೆಲ್ಲ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಈ ಹಿನ್ನಲೆ ರೊಚ್ಚಿಗೆದ್ದ ಬಾಲಕಿಯ ತಾಯಿ … Continue reading ಸರ್ಕಾರಿ ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ವ್ಯಕ್ತಿಗೆ ಮಹಿಳೆಯರಿಂದ ಗೂಸಾ!