ಅಶ್ಲೀಲ ಚಿತ್ರ ತೋರಿಸಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ: ಕಾಮುಕ ಶಿಕ್ಷಕ ಅರೆಸ್ಟ್!

ಮಹಾರಾಷ್ಟ್ರ:- ಅಶ್ಲೀಲ ಚಿತ್ರ ತೋರಿಸಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ. Hubballi: ವೈದ್ಯ ವಿದ್ಯಾರ್ಥಿಗಳಿಂದ ಶವಯಾತ್ರೆ ಮೂಲಕ ವಿನೂತನ ಪ್ರತಿಭಟನೆ! ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ ಮತ್ತೊಂದು ಇದೇ ಮಾದರಿಯ ಘಟನೆ ವರದಿಯಾಗಿದೆ. ಶಿಕ್ಷಕನನ್ನು 47 ವರ್ಷದ ಪ್ರಮೋದ್ ಸರ್ದಾರ್ ಎಂದು ಗುರುತಿಸಲಾಗಿದೆ/ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ದೂರು ನೀಡಿದ ನಂತರ … Continue reading ಅಶ್ಲೀಲ ಚಿತ್ರ ತೋರಿಸಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ: ಕಾಮುಕ ಶಿಕ್ಷಕ ಅರೆಸ್ಟ್!