ಶಿಕ್ಷಕಿಗೆ ಲೈಂಗಿಕ ಕಿರುಕುಳ: ಕೆಪಿಸಿಸಿ ಕಾರ್ಯದರ್ಶಿ ವಿರುದ್ದ ದಾಖಲಾಯ್ತು ದೂರು!

ಬೆಂಗಳೂರು:- ಶಿಕ್ಷಕಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಕೆಪಿಸಿಸಿ ಕಾರ್ಯದರ್ಶಿ ಗುರಪ್ಪನಾಯ್ಡು ವಿರುದ್ದ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಂಗಳೂರಿನಲ್ಲಿ ಇರಲ್ಲ ಕರೆಂಟ್: ಪವರ್ ಕಟ್ ಆಗೋ ಏರಿಯಾಗಳ ಪಟ್ಟಿ ಇಲ್ಲಿದೆ! ಬಿಜಿಎಸ್ ಬ್ಲೂಮ್ ಫೀಲ್ಡ್ ಚೇರ್ಮನ್ ಆಗಿರುವ ಗುರಪ್ಪ ನಾಯ್ಡ ತ್ಯಾಗರಾಜನಗರದ ತಮ್ಮ ಖಾಸಗಿ ಶಾಲೆಯ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಮಾಡಲಾಗಿದೆ. ಶಾಲೆಯಲ್ಲಿ ಕೆಲಸ ಮಾಡುವ ಕೆಲ ಶಿಕ್ಷಕಿಯರು, ಸಿಬ್ಬಂದಿಗೂ ಕಿರುಕುಳ ನೀಡಲಾಗಿದ್ದು, ಛೇಂಬರ್‌ಗೆ ಕರೆದು ತನ್ನ ಜತೆ ಸಹಕರಿಸುವಂತೆ … Continue reading ಶಿಕ್ಷಕಿಗೆ ಲೈಂಗಿಕ ಕಿರುಕುಳ: ಕೆಪಿಸಿಸಿ ಕಾರ್ಯದರ್ಶಿ ವಿರುದ್ದ ದಾಖಲಾಯ್ತು ದೂರು!