Shakthi Scheme: ಬೆಂಗಳೂರು ಜೀವನಾಡಿಗೆ ಜೀವ ತುಂಬಿದ ಶಕ್ತಿ ಯೋಜನೆ: ಬರೋಬ್ಬರಿ ಐದೂವರೆ ಕೋಟಿ ಆದಾಯ!

ಬೆಂಗಳೂರು: ಕರ್ನಾಟಕ ಮಾತ್ರವಲ್ಲ ದೇಶದ ಬಹುತೇಕ ಸಾರ್ವಜನಿಕ ಸಾರಿಗೆ ಸಂಸ್ಥೆಗಳು ಮುಚ್ಚೋ ಸ್ಥಿತಿಗೆ ಬಂದು ನಿಂತಿವೆ. ನಷ್ಟದ ಮೇಲೆ ನಷ್ಟದಾಖಲಿಸ್ತಾ ಸಾಗ್ತಿವೆ. ಏರ್ ಇಂಡಿಯಾದಿಂದ ಹಿಡಿದು ಬಿಎಂಟಿಸಿವರೆಗೂ ಇದೇ ಕತೆ ಆಗಿತ್ತು. ಆದ್ರೆ ಇದೀಗ ಶಕ್ತಿ ಯೋಜನೆ ಜಾರಿ ಆಗಿ ಆರು ತಿಂಗಳ ಬಳಿಕ ಬೆಂಗಳೂರು ಜೀವನಾಡಿ ಲಾಭದ ಹಳಿಗೆ ಏರಿದೆ. ನಿತ್ಯ ಹಣ ಗಳಿಸ್ತಾ ಹೊಸ ಶಕೆ ಆರಂಭಿಸಿದೆ. ಹಾಗಾದ್ರೆ ಬಿಎಂಟಿಸಿ ಆರ್ಥಿಕವಾಗಿ ಸ್ಟಾಂಗ್ ಆಯ್ತು ಬನ್ನಿ ತೋರಿಸ್ತೀವಿ.. ದೇಶದ ಬಹುತೇಕ ಸಾರಿಗೆ ಸಂಸ್ಥೆಗಳು ಬಾಗಿಲು … Continue reading Shakthi Scheme: ಬೆಂಗಳೂರು ಜೀವನಾಡಿಗೆ ಜೀವ ತುಂಬಿದ ಶಕ್ತಿ ಯೋಜನೆ: ಬರೋಬ್ಬರಿ ಐದೂವರೆ ಕೋಟಿ ಆದಾಯ!