ಕಾಂಗ್ರೆಸ್​ ಜತೆ ಪ್ರಾದೇಶಿಕ ಪಕ್ಷಗಳು ವಿಲೀನದ ಬಗ್ಗೆ ಶರದ್ ಪವಾರ್ ಕೊಟ್ರೂ ಸ್ಪಷ್ಟನೆ..!

ನವದೆಹಲಿ:- ಕಾಂಗ್ರೆಸ್​ ಜತೆ ಪ್ರಾದೇಶಿಕ ಪಕ್ಷಗಳು ವಿಲೀನದ ಬಗ್ಗೆ ಶರದ್ ಪವಾರ್ ಸ್ಪಷ್ಟನೆ ಕೊಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಶರದ್ ಪವಾರ್ ಮುಂದಿನ ಕೆಲವು ವರ್ಷಗಳಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್​ನೊಂದಿಗೆ ವಿಲೀನಗೊಳ್ಲಬಹುದು ಎಂದು ಹೇಳಿದ್ದರು. ಹಾಲು ಉಕ್ಕದಂತೆ ತಡೆಯುವುದು ಹೇಗೆ ಅಂತ ಯೋಚನೆ ಮಾಡ್ತಿದ್ದೀರಾ? ಹಾಗಾದ್ರೆ ಹೀಗೆ ಮಾಡಿ ಶರದ್ ಪವಾರ್ ಹೇಳಿಕೆಗೆ ಬಿಜೆಪಿ ಹಾಗೂ ಶಿವಸೇನೆ, ಎನ್​ಸಿಪಿ ವಿರೋಧ ವ್ಯಕ್ತಪಡಿಸಿದರೆ, ಕಾಂಗ್ರೆಸ್ ಉದ್ಧವ್ ಠಾಕ್ರೆ ಬಣ ಮತ್ತು ಸುಪ್ರಿಯಾ ಸುಳೆ ಶರದ್ ಪವಾರ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಿಮ್ಮ … Continue reading ಕಾಂಗ್ರೆಸ್​ ಜತೆ ಪ್ರಾದೇಶಿಕ ಪಕ್ಷಗಳು ವಿಲೀನದ ಬಗ್ಗೆ ಶರದ್ ಪವಾರ್ ಕೊಟ್ರೂ ಸ್ಪಷ್ಟನೆ..!