ಅಯೋಧ್ಯೆಯ ಅಡಿಪಾಯ ಅಲ್ಲಾಡಿಸುತ್ತೇವೆ – ಖಲಿಸ್ತಾನಿ ಉಗ್ರ ಪನ್ನುನ್ ಬೆದರಿಕೆ
ನವದೆಹಲಿ: ಭಕ್ತಿಭಾವದ ಪ್ರತೀಕವಾದ ರಾಮಮಂದಿರ ಉದ್ಘಾಟನೆಯಾಗಿ ಒಂದು ವರ್ಷವಾಗುತ್ತಿದೆ. ಹೀಗಾಗಿ ದೇವಾಲಯದ ಕಾಮಗಾರಿಯನ್ನು ತೀವ್ರಗತಿಯಲ್ಲಿ ಮಾಡಲಾಗುತ್ತಿದೆ. ಇದೇ ಸಮಯದಲ್ಲೇ ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿ ನಡೆಸುವ ಬೆದರಿಕೆಯನ್ನು ಹಾಕಲಾಗಿದೆ. ರಾಮಮಂದಿರ ಸೇರಿದಂತೆ ದೇಶದ ಹಲವು ದೇವಾಲಯಗಳನ್ನು ಗುರಿಯಾಗಿಸಿ ದಾಳಿ ಮಾಡುವುದಾಗಿ ಖಲಿಸ್ತಾನಿ ಉಗ್ರ ಪನ್ನುನ್ ಬೆದರಿಕೆ ಹಾಕಿದ್ದಾನೆ. ಸಿಖ್ ಫಾರ್ ಜಸ್ಟೀಸ್ ಎಂಬ ಸಂಘಟನೆಯು ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪನ್ನುನ್ ನ.16, 17ರಂದು ದಾಳಿ ಮಾಡುವ ಬಗ್ಗೆ ಎಚ್ಚರಿಕೆ ನೀಡಿದ್ದಾನೆ. ಕೆನಡಾದ ಬ್ರಾಂಪ್ಟನ್ ನಲ್ಲಿ … Continue reading ಅಯೋಧ್ಯೆಯ ಅಡಿಪಾಯ ಅಲ್ಲಾಡಿಸುತ್ತೇವೆ – ಖಲಿಸ್ತಾನಿ ಉಗ್ರ ಪನ್ನುನ್ ಬೆದರಿಕೆ
Copy and paste this URL into your WordPress site to embed
Copy and paste this code into your site to embed