Dog meat Case: ಕುರಿ ಮಾಂಸವೋ, ನಾಯಿ ಮಾಂಸವೋ!?: ಲ್ಯಾಬ್ ರಿಪೋರ್ಟ್‌ನಲ್ಲಿ ಬಯಲಾಯ್ತು ಅಸಲಿಯತ್ತು!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ನಾಯಿ ಮಾಂಸ ಮಾರಾಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸ. ಲ್ಯಾಬ್ ರಿಪೋರ್ಟ್‌ನಲ್ಲಿ ಇದು ಕುರಿ ಮಾಂಸ ಎಂದು ಸಾಬೀತಾಗಿದೆ ಎಂದಿದ್ದಾರೆ. Dog Attack: ಬೀದಿ ನಾಯಿ ದಾಳಿಯಿಂದ 4 ವರ್ಷದ ಬಾಲಕನಿಗೆ ಗಂಭೀರ ಗಾಯ..! ಆ ಮೂಲಕ ʼನಾಯಿ ಮಾಂಸ ವಿವಾದʼ ಎತ್ತಿರುವ ಪುನೀತ್‌ ಕೆರೆಹಳ್ಳಿ ಬಳಗಕ್ಕೆ ಹಿನ್ನಡೆಯಾಗಿದೆ. ಜುಲೈ 26ರಂದು ಸಂಗೊಳ್ಳಿ … Continue reading Dog meat Case: ಕುರಿ ಮಾಂಸವೋ, ನಾಯಿ ಮಾಂಸವೋ!?: ಲ್ಯಾಬ್ ರಿಪೋರ್ಟ್‌ನಲ್ಲಿ ಬಯಲಾಯ್ತು ಅಸಲಿಯತ್ತು!