ಬೀಳೊ ಹಂತದಲ್ಲಿರುವ ಸ್ಯಾಟ್‌ಲೈಟ್ ನಿಲ್ದಾಣದ ಶೀಟ್​ಗಳು: ಪ್ರಯಾಣಿಕರಲ್ಲಿ ಆತಂಕ!

ಬೆಂಗಳೂರು:- ನಗರದ ಸ್ಯಾಟ್‌ಲೈಟ್ ನಿಲ್ದಾಣದ ಮೇಲ್ವಾವಣಿಗೆ ಅಳವಡಿಕೆ ಮಾಡಲಾದ ಶೀಟ್ ಗಳು ಈಗಲೋ ಆಗಲೋ ಕಳಚಿ‌ ಬೀಳೊ ಆತಂಕ ಎದುರಾಗಿದೆ. ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣ ಶಿಥಿಲಾವಸ್ಥೆಗೆ ತಲುಪಿದ್ದು ಯಾವಾಗ ಏನಾಗುತ್ತೆ ಎಂಬ ಆತಂಕ ಹೆಚ್ಚಾಗಿದೆ. ಯಶ್ ಅಭಿನಯದ “ಕೆ.ಜಿ.ಎಫ್ ೨” ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು! ಈ ಬಸ್ ನಿಲ್ದಾಣವೇನೋ ನೋಡಲು ಹೈಟೆಕ್ ಆಗಿದೆ. ಆದರೆ ಇಲ್ಲಿನ ಮೇಲ್ವಾವಣಿಗೆ ಅಳವಡಿಕೆ ಮಾಡಲಾದ ಶೀಟ್ ಗಳು ಹಾಳಾಗಿವೆ. ಪ್ರತಿನಿತ್ಯ ಸಾವಿರಾರು ಜನ ಓಡಾಡೊ ಜಾಗವಿದು. ಇಲ್ಲಿ … Continue reading ಬೀಳೊ ಹಂತದಲ್ಲಿರುವ ಸ್ಯಾಟ್‌ಲೈಟ್ ನಿಲ್ದಾಣದ ಶೀಟ್​ಗಳು: ಪ್ರಯಾಣಿಕರಲ್ಲಿ ಆತಂಕ!