ವಾಲ್ಮೀಕಿ ನಿಗಮದ ಹಗರಣ: ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದ ಶೆಟ್ಟರ್!

ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ​ ವಾಗ್ದಾಳಿ ಮಾಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ಹಗರಣ ನಡೆದಿಲ್ಲ ಎಂದಿದ್ದವರು ಈಗ ಒಪ್ಪಿಕೊಂಡಿದ್ದಾರೆ. ಇಷ್ಟೆಲ್ಲ ಆದರೂ ಸಿಎಂ ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ. ಭಂಡತನಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ಮಾಡಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಬಿ.ನಾಗೇಂದ್ರ ರಾಜೀನಾಮೆ ಕೊಟ್ಟರು. ಮುಡಾ ಅವ್ಯವಹಾರದಲ್ಲಿ ಸಿದ್ದರಾಮಯ್ಯ ಸಿಕ್ಕಿಹಾಕಿಕೊಂಡಿದ್ದಾರೆ ಎಂದರು. Nipah Virus: … Continue reading ವಾಲ್ಮೀಕಿ ನಿಗಮದ ಹಗರಣ: ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದ ಶೆಟ್ಟರ್!