Jagadish Shetter: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಶೆಟ್ಟರ್ ರಾಜೀನಾಮೆ: ಡಿಕೆಶಿಗೆ ರಾಜೀನಾಮೆ ಪತ್ರ ಸಲ್ಲಿಕೆ!

ಬೆಂಗಳೂರು: ಬಿಜೆಪಿಯಿಂದ (BJP) ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಇಂದು  ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಇಂದು ಕಾಂಗ್ರೆಸ್‌ಗೆ (Congress) ರಾಜೀನಾಮೆ ನೀಡಿ  ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಅಲ್ಲದೇ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಹೈಕಮಾಂಡ್ ಜೊತೆ ಚರ್ಚಿಸಿ ಶೆಟ್ಟರ್  ಜೆಪಿ ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಲೋಕಸಭಾ ಚುನಾವಣೆಗೆ (Lok Sabha Election) ಟಿಕೆಟ್ ನೀಡುವಂತೆ ಶೆಟ್ಟರ್ ಅಮಿತ್ ಶಾ (Amit Shah) ಮುಂದೆ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ  ಕರ್ನಾಟಕ … Continue reading Jagadish Shetter: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಶೆಟ್ಟರ್ ರಾಜೀನಾಮೆ: ಡಿಕೆಶಿಗೆ ರಾಜೀನಾಮೆ ಪತ್ರ ಸಲ್ಲಿಕೆ!