ಜಪಾನ್ ನ ನೂತನ ಪ್ರಧಾನಿಯಾಗಿ ಶಿಗೆರು ಇಶಿಬಾ ಆಯ್ಕೆ

ಜಪಾನ್ ​ನ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ (ಎಲ್ ಡಿಪಿ) ನಾಯಕ ಶಿಗೆರು ಇಶಿಬಾ ದೇಶದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಸಂಸತ್ತಿನಲ್ಲಿ ನಡೆದ ಮತದಾನದಲ್ಲಿ ಇಶಿಬಾ ಅವರನ್ನು ಆಯ್ಕೆ ಮಾಡಲಾಗಿದ್ದು ಇಶಿಬಾ ಅವರು ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ಜಪಾನ್ ಸಂಸತ್ತಿನ ಕೆಳ ಮತ್ತು ಮೇಲ್ಮನೆ ಎರಡರಲ್ಲೂ ಪ್ರಧಾನಿ ಸ್ಥಾನಕ್ಕಾಗಿ ಕಳೆದ ವಾರ ಎಲ್​ಡಿಪಿ ಅಧ್ಯಕ್ಷ ಸ್ಥಾನವನ್ನು ಗೆದ್ದ ಇಶಿಬಾ ಅವರ ಹೆಸರನ್ನು ಅನುಮೋದಿಸಿದವು. ಹಗರಣಗಳಿಂದ ಕುಖ್ಯಾತಿ ಪಡೆದಿರುವ ಎಲ್​ಡಿಪಿಯ ಮೇಲೆ ಮತದಾರರ ವಿಶ್ವಾಸವನ್ನು ಪುನಃಸ್ಥಾಪಿಸಲು … Continue reading ಜಪಾನ್ ನ ನೂತನ ಪ್ರಧಾನಿಯಾಗಿ ಶಿಗೆರು ಇಶಿಬಾ ಆಯ್ಕೆ