Shikhar Dhawan: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಶಿಖರ್ ಧವನ್ ವಿದಾಯ!

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ವಿದಾಯ ಹೇಳಿದ್ದಾರೆ. ಧವನ್ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳುತ್ತಿರುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಿಲ್ಲುತ್ತಿಲ್ಲ ರೋಡ್ ರೇಜ್ ಕೇಸ್: ತಡರಾತ್ರಿ ಮತ್ತೊಂದು ಕಿರಿಕ್! 2022ರ ಬಾಂಗ್ಲಾದೇಶ ಪ್ರವಾಸದ ನಂತರ ಅವರು ಭಾರತ ತಂಡಕ್ಕೆ ಕಾಣಿಸಿಕೊಂಡಿಲ್ಲ. ಇದಾಗ್ಯೂ ಅವರು ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಅದರಲ್ಲೂ ದುಲೀಪ್ … Continue reading Shikhar Dhawan: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಶಿಖರ್ ಧವನ್ ವಿದಾಯ!