Shikhar Dhawan: ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಶಿಖರ್‌ ಧವನ್‌

ನವದೆಹಲಿ: ಟೀಂ ಇಂಡಿಯಾದ ಆಟಗಾರ ಶಿಖರ್‌ ಧವನ್‌  ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. 38 ವರ್ಷದ ಶಿಖರ್‌ ಧವನ್‌ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ವೃತ್ತಿ ಜೀವನದುದ್ದಕ್ಕೂ ಅವರಿಗೆ ಪ್ರೀತಿ ಮತ್ತು ಬೆಂಬಲ ನೀಡಿದ್ದಕ್ಕೆ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. https://youtu.be/xtpAz8QAyI8 ಮೊದಲಿಗೆ ನನ್ನ ಕುಟುಂಬ, ನನ್ನ ಬಾಲ್ಯದ ಕೋಚ್ ತಾರಕ್ ಸಿನ್ಹಾ ಮತ್ತು ಮದನ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಾನು ಕ್ರಿಕೆಟ್ ಕಲಿತಿದ್ದೇನೆ. ಭಾರತ ತಂಡವನ್ನು … Continue reading Shikhar Dhawan: ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಶಿಖರ್‌ ಧವನ್‌