IPL ಗೂ ಗುಡ್ ಬೈ ಹೇಳಿದ ಶಿಖರ್ ಧವನ್!

ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಗುಡ್ ಬೈ ಹೇಳಿದ್ದಾರೆ. ಜೂನಿಯರ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್‌: ಕಟ್ಟಿಗೆ, ಬೆಲ್ಟ್​​ನಿಂದ ಹಲ್ಲೆ ಮಾಡಿದ ಸೀನಿಯರ್ ಸ್ಟೂಡೆಂಟ್ಸ್! ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಧವನ್ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಇಂಡಿಯನ್ ಪ್ರೀಮಿಯರ್ ಲೀಗ್​ಗೂ ಶಿಖರ್ ಧವನ್ ವಿದಾಯ ಹೇಳಿರುವುದು ಖಚಿತವಾಗಿದೆ. ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡಲಿದ್ದಾರೆ. ನಿವೃತ್ತ ಆಟಗಾರರು … Continue reading IPL ಗೂ ಗುಡ್ ಬೈ ಹೇಳಿದ ಶಿಖರ್ ಧವನ್!