IPL 2024: ಮುಂದಿನ 2 ಪಂದ್ಯಗಳಿಗೆ ಶಿಖರ್ ಧವನ್ ಅಲಭ್ಯ..! – ಕಾರಣ ಇಲ್ಲಿದೆ

ಆಡಿರುವ 6 ಪಂದ್ಯದಲ್ಲಿ ಕೇವಲ 2 ಗೆಲುವು ಸಾಧಿಸಿರುವ ಪಂಜಾಬ್ ಕಿಂಗ್ಸ್ ಪಾಲಿಗೆ ಮುಂದಿನ ಪಂದ್ಯಗಳು ಪಂಜಾಬ್ ಪಾಲಿಗೆ ನಿರ್ಣಾಯಕ ಮ್ಯಾಚ್​ಗಳಾಗಿವೆ. ಆದರೆ ಪಂಜಾಬ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ. ಭುಜದ ನೋವಿನ ಕಾರಣ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಧವನ್ ಮುಂಬರುವ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ಕೋಚ್ ಸಂಜಯ್ ಬಂಗಾರ್ ತಿಳಿಸಿದ್ದಾರೆ. ಮಿಸ್ಟರ್​ ಕುಮಾರಸ್ವಾಮಿ ಹೆದರಿ ಹೋಗಿದ್ದೀಯಾ!?, ನೀನು ಎಂತ ಸುಳ್ಳುಗಾರ ಎಂದು ಗೊತ್ತು – ಡಿಕೆಶಿ ವಾಗ್ದಾಳಿ ಪ್ರಸ್ತುತ … Continue reading IPL 2024: ಮುಂದಿನ 2 ಪಂದ್ಯಗಳಿಗೆ ಶಿಖರ್ ಧವನ್ ಅಲಭ್ಯ..! – ಕಾರಣ ಇಲ್ಲಿದೆ