Shivamogga Airport: ಮುಚ್ಚುತ್ತಾ ಶಿವಮೊಗ್ಗ ವಿಮಾನ ನಿಲ್ದಾಣ?: ಇನ್ನು ಒಂದು ತಿಂಗಳು ಮಾತ್ರ ಕಾರ್ಯಾಚರಣೆ !

ಶಿವಮೊಗ್ಗ: ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ನೀಡಿದ್ದ ಅನುಮತಿ ಇನ್ನು 20 ದಿನದಲ್ಲಿ ಮುಕ್ತಾಯಗೊಳ್ಳಲಿದೆ. ಒಂದು ವರ್ಷಕ್ಕೆ ವಿಸ್ತರಿಸಬೇಕಿದ್ದ ಡಿಜಿಸಿಎ ಈ ಬಾರಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ಲೈಸೆನ್ಸ್‌ ವಿಸ್ತರಿಸಿದೆ. ಹೀಗಾಗಿ ವಿಮಾನ ಪ್ರಯಾಣಿಕರಿಗೆ ವಿಮಾನ ಹಾರಾಟ ನಡೆಸುತ್ತಾ ಅಥವಾ ಹಾರಾಟ ಸ್ಥಗಿತಗೊಳಿಸುತ್ತಾ ಎಂಬ ಪ್ರಶ್ನೆ ಎದ್ದಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಕಳೆದ ಬಾರಿ ಒಂದು ವರ್ಷದ ಅವಧಿಗೆ ಲೈಸೆನ್ಸ್‌ ನೀಡಿತ್ತು. ಈ ಅವಧಿ ಆಗಸ್ಟ್‌ … Continue reading Shivamogga Airport: ಮುಚ್ಚುತ್ತಾ ಶಿವಮೊಗ್ಗ ವಿಮಾನ ನಿಲ್ದಾಣ?: ಇನ್ನು ಒಂದು ತಿಂಗಳು ಮಾತ್ರ ಕಾರ್ಯಾಚರಣೆ !