ಶಿವಮೊಗ್ಗ: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರಳ್ಳಿಯಲ್ಲಿ ನಡೆದಿದೆ. ಧ್ರುವ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು,
ಗುರುವಾರ ಈ ಕೆಲಸಗಳನ್ನೂ ಮಾಡಿದ್ರೆ ಸಂತೋಷ, ಸಮೃದ್ಧಿಯಿಂದ ನಿಮ್ಮ ಜೀವನ ತುಳುಕುತ್ತೆ..!
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿರುವ ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದನು. ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.