ಚಿಕಿತ್ಸೆಗೆ ಅಮೇರಿಕಾಗೆ ತೆರಳೋ ಮುನ್ನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶಿವಣ್ಣ ಭಾವುಕ!

ಬೆಂಗಳೂರು:- ನಟ ಶಿವರಾಜ್ಕುಮಾರ್‌ ಅನಾರೋಗ್ಯ ಹಿನ್ನೆಲೆ ಅವರು ಇಂದು ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದಾರೆ. ಇನ್ನು ಅಭಿಮಾನಿಗಳು ಶಿವಣ್ಣ ಬೇಗ ಹುಷರಾಗಿ ಬರಲಿ ಎಂದು ದೇವರಲ್ಲಿ ಬೇಡಿಕೊಂಡಿದ್ದಾರೆ. Hubballi: ಪೌರ ಕಾರ್ಮಿಕರ ಪ್ರತಿಭಟನಾ ಸ್ಥಳಕ್ಕೆ ಪರಶುರಾಮ ಎಫ್. ದೊಡ್ಡಮನಿ ಭೇಟಿ! ಇನ್ನೂ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುವ ಮುನ್ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭಾವುಕರಾಗಿದ್ದಾರೆ. ಚಿಕಿತ್ಸೆಗಾಗಿ ಅಮೇರಿಕಾಗೆ ನಟ ಶಿವಣ್ಣ ತೆರಳುತ್ತಿದ್ದು, ಕೆಂಪೇಗೌಡ ಏರ್ಪೋಟ್ ಗೆ ಆಗಮಿಸಿದ ವೇಳೆ ಅಭಿಮಾನಿಗಳತ್ತ ಪ್ರೀತಿಯಿಂದ ಕೈ … Continue reading ಚಿಕಿತ್ಸೆಗೆ ಅಮೇರಿಕಾಗೆ ತೆರಳೋ ಮುನ್ನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶಿವಣ್ಣ ಭಾವುಕ!