ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಯು ಎಸ್ ಪ್ರವಾಸ ಮುಗಿಸಿ ಇತ್ತೀಚಿಗಷ್ಟೇ ಬಂದಿದ್ದು ವಿದೇಶದಿಂದ ಬಂದ ನಂತರ ನಟ ನಿಖಿಲ್ ಕುಮಾರ್ ಅವ್ರನ್ನ ಭೇಟಿ ಮಾಡಿದ್ದಾರೆ…

..ಬೆಂಗಳೂರಿನಲ್ಲಿ ನಟ ನಿಖಿಲ್ ಕುಮಾರ್ ಅವರ ಹೊಸ ಸಿನಿಮಾದ ಚಿತ್ರೀಕರಣ ನೆಡೆಯುತ್ತಿದ್ದು , ಸಿನಿಮಾ ಸೆಟ್ ಗೆ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿಕೊಟ್ಟಿದ್ದಾರೆ..
ಬಹಳ ದಿನಗಳ ನಂತ್ರ ನಿಖಿಲ್ ಹಾಗೂ ಶಿವಣ್ಣ ಭೇಟಿ ಮಾಡಿದ್ದು ಒಂದಿಷ್ಟು ಸಮಯ ಒಟ್ಟಿಗೆ ಕಾಲ ಕಳೆದಿದ್ದಾರೆ..ಸಿನಿಮಾ ವಿಚಾರ ಹೊರೆತು ಪಡಿಸಿ ಒಂದಿಷ್ಟು ವಯಕ್ತಿಕ ವಿಚಾರವಾಗಿಯೂ ಶಿವಣ್ಣ ಹಾಗೂ ನಿಖಿಲ್ ಚರ್ಚೆ ಮಾಡಿದ್ರು…
ಇದೇ ಸಮಯದಲ್ಲಿ ಲೈಕಾ ಸಂಸ್ಥೆ ನಿರ್ಮಾಣ ಮಾಡ್ತಿರೋ ಸಿನಿಮಾ ಬಗ್ಗೆಯೂ ಶಿವಣ್ಣ ಮಾಹಿತಿ ಪಡ್ಕೊಂಡ್ರು…
