ಗೋಲ್ಡ್ ಪ್ರಿಯರಿಗೆ ಮತ್ತೆ ಶಾಕ್.. ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!

ಚಿನ್ನ, ಬೆಳ್ಳಿ ಬೆಲೆಯಲ್ಲಿ ಸೋಮವಾರ ತುಸು ಹೆಚ್ಚಳವಾಗಿದೆ. ಚಿತ್ರರಂಗದಿಂದ ಬ್ಯಾನ್ ಆಗ್ತಾರಾ ದರ್ಶನ್!?.. ಕಿಚ್ಚ ಸುದೀಪ್ ಹೇಳಿದ್ದು ಹೀಗೆ..!? ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ ಇದೆ. … Continue reading ಗೋಲ್ಡ್ ಪ್ರಿಯರಿಗೆ ಮತ್ತೆ ಶಾಕ್.. ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!