Arvind Kejriwal: ಅರವಿಂದ ಕೇಜ್ರಿವಾಲ್ ಗೆ ಶಾಕ್.. ಮತ್ತೆ 14 ದಿನ ನ್ಯಾಯಾಂಗ ಬಂಧನ!

ಹೊಸದಿಲ್ಲಿ:– ಅರವಿಂದ ಕೇಜ್ರಿವಾಲ್ ಗೆ ಶಾಕ್ ಎದುರಾಗಿದ್ದು, ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. Rohit Sharma: ಒಂದೇ ಒಂದು ಸಿಕ್ಸ್ ಸಾಕು.. ಕಿಂಗ್ ಕೊಹ್ಲಿಯ ದಾಖಲೆ ಮುರಿಯಲಿದ್ದಾರೆ ಹಿಟ್ ಮ್ಯಾನ್..! ಸಿಬಿಐ ನಡೆಸುತ್ತಿರುವ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ, ಅವರಿಗೆ ನೀಡಲಾಗಿದ್ದ ಜಾಮೀನನ್ನು ಪ್ರಶ್ನಿಸಲಾಗಿತ್ತು. ತನಿಖೆ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆದೇಶವನ್ನು … Continue reading Arvind Kejriwal: ಅರವಿಂದ ಕೇಜ್ರಿವಾಲ್ ಗೆ ಶಾಕ್.. ಮತ್ತೆ 14 ದಿನ ನ್ಯಾಯಾಂಗ ಬಂಧನ!