ಬಿಯರ್ ಪ್ರಿಯರಿಗೆ ಶಾಕ್: ಅಕ್ಟೋಬರ್ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ

ಬೆಂಗಳೂರು: ಒಂದೇ ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದ ಸರ್ಕಾರ ಈಗ ಮತ್ತೊಮ್ಮೆ ಶಾಕ್ ಕೊಡಲು ಮುಂದಾಗಿದೆ. ಅಕ್ಟೋಬರ್ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ಒಂದು ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ದರ ಏರಿಕೆ (Liquor Price Increase) ಮಾಡಿ ಸರ್ಕಾರ ಶಾಕ್ ನೀಡಿತ್ತು. ಇದೀಗ ಮತ್ತೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಹೌದು. 2023ರ ಜುಲೈನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ … Continue reading ಬಿಯರ್ ಪ್ರಿಯರಿಗೆ ಶಾಕ್: ಅಕ್ಟೋಬರ್ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ