ಪಕ್ಷಿ ಪ್ರಿಯರಿಗೆ ಶಾಕ್: ಇನ್ನೂ ಪಾರಿವಾಳಗಳಿಗೆ ಆಹಾರ ಹಾಕಿದ್ರೆ 200 ರೂಪಾಯಿ ದಂಡ!

ಬೆಂಗಳೂರು:- ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ಪಾರಿವಾಳಗಳಿಗೆ ಆಹಾರ ಹಾಕಿದರೆ ರೂ 200 ದಂಡ ಹಾಕಲಾಗುತ್ತೆ ಎಂದು ಬೋರ್ಡ್ ಹಾಕಲಾಗಿದೆ. ಈ ಬೋರ್ಡ್​ ಕಂಡ ಪಕ್ಷಿ ಪ್ರಿಯರು ಗರಂ ಆಗಿದ್ದಾರೆ. ಸಿಲಿಕಾನ್‌ ಸಿಟಿಯಲ್ಲಿ‌ ದಿನದಿಂದ‌ ದಿನಕ್ಕೆ ಪಾರಿವಾಳಗಳ ಸಂಖ್ಯೆ ಜಾಸ್ತಿಯಾಗುತ್ತಿದೆ.‌ ಎಲ್ಲಿಲ್ಲಿ ಪಾರಿವಾಳಗಳು ಹೆಚ್ಚಾಗಿ ಕಂಡುಬರುತ್ತೋ‌‌ ಅಲ್ಲಿ ಊಟ ಹಾಕುವವರ ಸಂಖ್ಯೆಯು ಜಾಸ್ತಿಯಾಗಿತ್ತು. ಆದರೆ ಇನ್ಮೆಲೆ ಪಾರಿವಾಳಗಳಿಗೆ ಊಟ ಹಾಕಿದ್ರೆ 200 ದಂಡಹಾಕುವ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಹೇಳ್ತಿದ್ದಾರೆ.‌ ಹೀಗಾಗಿ ಪಾರಿವಾಳಗಳ ಹಾಟ್ ಸ್ಪಾಟ್​ಗಳಾದ ರೇಸ್ ಕೋರ್ಸ್ … Continue reading ಪಕ್ಷಿ ಪ್ರಿಯರಿಗೆ ಶಾಕ್: ಇನ್ನೂ ಪಾರಿವಾಳಗಳಿಗೆ ಆಹಾರ ಹಾಕಿದ್ರೆ 200 ರೂಪಾಯಿ ದಂಡ!