ಬಿಪಿಎಲ್ ಫಲಾನುಭವಿಗಳಿಗೆ ಶಾಕ್: ಕಾರ್ಡ್ ರದ್ಧತಿ ಜೊತೆಗೆ ಸರ್ಕಾರಿ ಸೌಕರ್ಯಗಳಿಗೂ ಬ್ರೇಕ್​?

ಬೆಂಗಳೂರು:- ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಒಂದಿಲ್ಲೊಂದು ಸಮಸ್ಯೆಗಳು ಬರುತ್ತಿದೆ. ಕಳೆದ ಎರೆಡು ತಿಂಗಳು ಹಿಂದೆ ಗೃಹಲಕ್ಷ್ಮಿ ಯೋಜನೆಯಲ್ಲಿ 16 ಸಾವಿರ ಜಿಎಸ್​ಟಿ ಹಾಗೂ ಐಟಿ ಇದ್ದ ಕಾರ್ಡ್​ಗಳನ್ನ ರದ್ದು ಮಾಡಿ ಗೃಹಿಣಿಯರಿಗೆ ಮಹಿಳಾ ಅಭಿವೃದ್ಧಿ ಇಲಾಖೆ ಶಾಕ್ ಕೊಟ್ಟಿತ್ತು.‌ ಇದರ ಬೆನ್ನಲ್ಲೇ ಅನ್ನಭಾಗ್ಯ ಯೋಜನೆಯಲ್ಲಿ ಇದೀಗ ಬಿಪಿಎಲ್ ಕಾರ್ಡ್​ನಲ್ಲಿ 10 ಸಾವಿರ ಫಲಾನುಭವಿಗಳ ಕಾರ್ಡ್​ಗಳನ್ನ ರದ್ದು ಮಾಡಿದ್ದು, ಈ ಕಾರ್ಡ್​ಗಳ ಫಲಾನುಭವಿಗಳು ಪಡೆಯುತ್ತಿದ್ದ ಸೌಕರ್ಯಗಳನ್ನ ರದ್ದು ಮಾಡಲಾಗಿದೆ. ಬಿಪಿಎಲ್ ಕಾರ್ಡ್​ಗಳಲ್ಲಿ … Continue reading ಬಿಪಿಎಲ್ ಫಲಾನುಭವಿಗಳಿಗೆ ಶಾಕ್: ಕಾರ್ಡ್ ರದ್ಧತಿ ಜೊತೆಗೆ ಸರ್ಕಾರಿ ಸೌಕರ್ಯಗಳಿಗೂ ಬ್ರೇಕ್​?