ರೈತರಿಗೆ ಶಾಕ್​: ಪ್ರತಿ ಲೀಟರ್ ಹಾಲಿನ ಮೇಲೆ 90 ಪೈಸೆ ಇಳಿಕೆ ಮಾಡಿದ ಶಿಮುಲ್!

ಶಿವಮೊಗ್ಗ: ನಷ್ಟದ ಸುಳಿಗೆ ಸಿಲುಕಿರುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟವು (ಶಿಮುಲ್), ರೈತರಿಂದ ಖರೀದಿಸುವ ಹಾಲಿನ ದರವನ್ನು 90 ಪೈಸೆ ಇಳಿಸಿದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ ಶಿಮುಲ್, ಪ್ರತಿ ಲೀಟರ್ ಹಾಲಿನ ಮೇಲೆ 90 ಪೈಸೆ ಇಳಿಕೆ ಮಾಡಿದೆ. ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಾಗಿದೆ. ನಿನ್ನೆಯಿಂದಲೇ ಹಾಲಿನ ನೂತನ ದರ ಜಾರಿ ಆಗಿದೆ. ಮಧುಮೇಹಿಗಳೇ ನಿತ್ಯ ಈ ಕೆಲಸ ಮಾಡುತ್ತಾ ಬನ್ನಿ: ಬ್ಲಡ್ ಶುಗರ್ ನಾರ್ಮಲ್ ಆಗಿಬಿಡತ್ತೆ! … Continue reading ರೈತರಿಗೆ ಶಾಕ್​: ಪ್ರತಿ ಲೀಟರ್ ಹಾಲಿನ ಮೇಲೆ 90 ಪೈಸೆ ಇಳಿಕೆ ಮಾಡಿದ ಶಿಮುಲ್!