ಗೋಲ್ಡ್ ಪ್ರಿಯರಿಗೆ ಶಾಕ್: ಚಿನ್ನ-ಬೆಳ್ಳಿ ಬೆಲೆ ಎರಡೂ ಭರ್ಜರಿ ಹೆಚ್ಚಳ!

ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಭರ್ಜರಿ ಹೆಚ್ಚಳವಾಗಿದೆ. ಇಂದು ಚಿನ್ನದ ಬೆಲೆ ಗ್ರಾಮ್​ಗೆ 90 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆ 1 ರೂನಷ್ಟು ಜಾಸ್ತಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 75,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ … Continue reading ಗೋಲ್ಡ್ ಪ್ರಿಯರಿಗೆ ಶಾಕ್: ಚಿನ್ನ-ಬೆಳ್ಳಿ ಬೆಲೆ ಎರಡೂ ಭರ್ಜರಿ ಹೆಚ್ಚಳ!