ಗೋಲ್ಡ್ ಪ್ರಿಯರಿಗೆ ಶಾಕ್: ಚಿನ್ನ ಮತ್ತಷ್ಟು ದುಬಾರಿ – ಇಲ್ಲಿದೆ ಇವತ್ತಿನ ದರಪಟ್ಟಿ!

ಗೋಲ್ಡ್ ಪ್ರಿಯರಿಗೆ ಶಾಕ್ ಎದುರಾಗಿದ್ದು, ಚಿನ್ನ ಮತ್ತಷ್ಟು ದುಬಾರಿ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,825 ರುಪಾಯಿಯಲ್ಲಿ ಇದೆ. ಮತ್ತೊಮ್ಮೆ RCB ದಾಖಲೆ ಪುಡಿಪುಡಿ – ವಿಶೇಷ … Continue reading ಗೋಲ್ಡ್ ಪ್ರಿಯರಿಗೆ ಶಾಕ್: ಚಿನ್ನ ಮತ್ತಷ್ಟು ದುಬಾರಿ – ಇಲ್ಲಿದೆ ಇವತ್ತಿನ ದರಪಟ್ಟಿ!