ಚಿನ್ನದ ಬೆಲೆ ಎಲ್ಲೆಡೆ ಹೆಚ್ಚಳವಾಗಿದ್ದು, ಬೆಳ್ಳಿ ಬೆಲೆ ಯಥಾಸ್ಥಿತಿ ಕಾದುಕೊಂಡಿದೆ. ಚಿನ್ನದ ಬೆಲೆ ಗ್ರಾಮ್ಗೆ 25 ರೂನಷ್ಟು ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದ ಕೆಲವೇ ನಗರಗಳಲ್ಲಿ ಮಾತ್ರ ತುಸು ಇಳಿಕೆಯಾಗಿದೆ. ಉಳಿದಂತೆ ಯಥಾಸ್ಥಿತಿಯಲ್ಲಿದೆ. ಚಿನ್ನದ ಬೆಲೆ ಭಾರತದಲ್ಲಿ ಎಲ್ಲೆಡೆ ಏರಿದರೆ, ಕೆಲ ದೇಶಗಳಲ್ಲಿ ಕಡಿಮೆಯೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,200 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 8ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ