ಭಾರತದಲ್ಲಿ ಇವತ್ತು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 25 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 20 ಪೈಸೆಯಷ್ಟು ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,740 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,570 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,250 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 22ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,740 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 757 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,740 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ