Gold ಪ್ರಿಯರಿಗೆ ಶಾಕ್ ಇದ್ದು, ಚಿನ್ನದ ರೇಟ್ ನಲ್ಲಿ ಹೆಚ್ಚಳಕಂಡಿದೆ. ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್ಗೆ 15 ರೂನಷ್ಟು ಏರಿದರೆ ಬೆಳ್ಳಿ ಬೆಲೆ ಗ್ರಾಂಗೆ 20 ಪೈಸೆ ಹೆಚ್ಚಳಗೊಂಡಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 55 ರೂನಷ್ಟು ಹೆಚ್ಚಾಗಿದೆ.
ಬಹುತೇಕ ದೇಶಗಳಲ್ಲಿ ಚಿನ್ನದ ಬೆಲೆ ಏರಿದೆ. ಕಳೆದ 10 ದಿನದಲ್ಲಿ ಬೆಳ್ಳಿ ಬೆಲೆ 1 ಗ್ರಾಮ್ಗೆ ಒಂದು ರುಪಾಯಿ ಇಪ್ಪತ್ತು ಪೈಸೆಯಷ್ಟು ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,600 ರುಪಾಯಿ ಆಗಿದೆ. 100 ಗ್ರಾಮ್ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 4ಕ್ಕೆ):-
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,600 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,600 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 58,300 ರೂ
ಚೆನ್ನೈ: 58,900 ರೂ
ಮುಂಬೈ: 58,300 ರೂ
ದೆಹಲಿ: 58,450 ರೂ
ಕೋಲ್ಕತಾ: 58,300 ರೂ
ಕೇರಳ: 58,300 ರೂ
ಅಹ್ಮದಾಬಾದ್: 58,350 ರೂ
ಜೈಪುರ್: 58,450 ರೂ
ಲಕ್ನೋ: 58,450 ರೂ