ಗೋಲ್ಡ್ ಪ್ರಿಯರಿಗೆ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ ಇಳಿಕೆ ಕಾಣುತ್ತಿಲ್ಲ.
ಹಿಂದು ಯುವಕನ ಮೇಲೆ ಹಲ್ಲೆ ಪ್ರಕರಣ.. ಬೆಳ್ಳೂರು ಪೊಲೀಸ್ ಠಾಣೆಗೆ IGP ಭೇಟಿ!
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,325 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,930 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ