ಗೋಲ್ಡ್ ಪ್ರಿಯರಿಗೆ ಶಾಕ್.. ಇಳಿಕೆ ಕಾಣದ ಚಿನ್ನದ ದರ.. ಇಲ್ಲಿದೆ ಇವತ್ತಿನ ದರಪಟ್ಟಿ!

ಗೋಲ್ಡ್ ಪ್ರಿಯರಿಗೆ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ ಇಳಿಕೆ ಕಾಣುತ್ತಿಲ್ಲ. ಹಿಂದು ಯುವಕನ ಮೇಲೆ ಹಲ್ಲೆ ಪ್ರಕರಣ.. ಬೆಳ್ಳೂರು ಪೊಲೀಸ್ ಠಾಣೆಗೆ IGP ಭೇಟಿ! ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 … Continue reading ಗೋಲ್ಡ್ ಪ್ರಿಯರಿಗೆ ಶಾಕ್.. ಇಳಿಕೆ ಕಾಣದ ಚಿನ್ನದ ದರ.. ಇಲ್ಲಿದೆ ಇವತ್ತಿನ ದರಪಟ್ಟಿ!