ಬೆಂಗಳೂರಿನ ಮನೆ ಮಾಲೀಕರಿಗೆ ಶಾಕ್: ಬಾಡಿಗೆ ದರದಲ್ಲಿ ದಿಢೀರ್ ಕುಸಿತ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಮನೆ ಮಾಲೀಕರಿಗೆ ಶಾಕ್ ಎದುರಾಗಿದ್ದು, ಬಾಡಿಗೆ ದರದಲ್ಲಿ ದಿಢೀರ್ ಕುಸಿತ ಕಂಡಿದೆ. ಬೆಂಗಳೂರು ನಗರ ಅಷ್ಟು ಸುಲಭವಾಗಿ ಮನೆ ಬಾಡಿಗೆ ಸಿಗುವಂತೆ ಮಾಡಲ್ಲ. ಯಾಕಂದ್ರೆ ಬೆಂಗಳೂರಿನಲ್ಲಿ ಈಗ ಮನೆ ಬಾಡಿಗೆಗೆ ಪಡೆಯಲು ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ. ಮತ್ತೊಂದು ಕಡೆ, ಲಕ್ಷಾಂತರ ರೂಪಾಯಿ ಅಡ್ವಾನ್ಸ್ ಅಂದ್ರೆ ಮುಂಗಡ ಕೊಟ್ಟು ಜನರು ಮನೆ ಬಾಡಿಗೆಗೆ ಪಡೆಯುತ್ತಿದ್ದಾರೆ. ಹೀಗಿದ್ದಾಗ ದಿಢೀರ್ ಬೆಂಗಳೂರಿನಲ್ಲಿ ಮನೆಗಳ ಬಾಡಿಗೆ ಭಾರಿ ಕುಸಿತ ಕಂಡಿದೆ. ಅದರಲ್ಲೂ ಬೆಂಗಳೂರಿನ ಐಟಿ ಕಾರಿಡಾರ್ ಭಾಗದಲ್ಲೇ ಮನೆಗಳನ್ನು … Continue reading ಬೆಂಗಳೂರಿನ ಮನೆ ಮಾಲೀಕರಿಗೆ ಶಾಕ್: ಬಾಡಿಗೆ ದರದಲ್ಲಿ ದಿಢೀರ್ ಕುಸಿತ!