Ind vs Aus: ಟೀ ಇಂಡಿಯಾಗೆ ಆಘಾತ: 337 ರನ್‌ʼಗಳಿಗೆ ಆಸ್ಟ್ರೇಲಿಯಾ ಆಲೌಟ್‌

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಡಿಲೇಡ್​ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಹೆಡ್‌ ಶತಕದ ನೆರವಿನಿಂದ ಆಸೀಸ್‌ ಮೊದಲ ಇನ್ನಿಂಗ್ಸ್‌ನಲ್ಲಿ 337 ರನ್‌ ಕಲೆಹಾಕಿದೆ. ಬಳಿಕ ತನ್ನ ಸರದಿಯ 2ನೇ ಇನ್ನಿಂಗ್ಸ್‌ ಆರಂಭಿಸಿರುವ ಟೀಂ ಇಂಡಿಯಾ 24 ಓವರ್‌ಗಳಲ್ಲಿ 128 ರನ್‌ಗಳಿಗೆ ಪ್ರಮುಖ 5 ವಿಕೆಟ್‌ ಕಳೆದುಕೊಂಡಿದ್ದು, 29 ರನ್‌ಗಳ ಹಿನ್ನಡೆ ಅನುಭವಿಸಿದೆ. ಭಾರತ 128ಕ್ಕೆ 5 ವಿಕೆಟ್‌: ತನ್ನ ಸರದಿಯ 2ನೇ ಇನ್ನಿಂಗ್ಸ್‌ ಆರಂಭಿಸಿದ ಭಾರತ ವೇಗಿಗಳ ದಾಳಿಗೆ ತತ್ತರಿಸಿತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಮತ್ತೆ ವೈಫಲ್ಯ … Continue reading Ind vs Aus: ಟೀ ಇಂಡಿಯಾಗೆ ಆಘಾತ: 337 ರನ್‌ʼಗಳಿಗೆ ಆಸ್ಟ್ರೇಲಿಯಾ ಆಲೌಟ್‌