ಬೆಂಗಳೂರು: ಇಂದು ಬಂಗಾರ ಆಚಾರ ಹಾಗೂ ಆಡಂಭರವಾಗಿ ಮಾನ್ಯತೆ ಪಡೆದುಕೊಂಡಿದೆ. ಅಲ್ಪ ಸ್ವಲ್ಪ ಹಣ ಸಿಕ್ಕಿದರೂ ಇದನ್ನು ಬಂಗಾರ ಮಾಡಿಸುವ ಎಂದು ಯೋಚಿಸುವ ಮಧ್ಯಮ ವರ್ಗದವರೇ ಹೆಚ್ಚಿರುವ ಭಾರತದಂತಹ ದೇಶದಲ್ಲಿ ಬಂಗಾರದ ಬೆಲೆ ಏರಿಕೆ ನುಂಗಲಾರದ ಬಿಸಿ ತುಪ್ಪವಾಗಿದೆ. ಒಮ್ಮೆ ಏರಿಕೆ ಒಮ್ಮೆ ಇಳಿಕೆ ಹೀಗೆ ಬೆಳ್ಳಿ ಬಂಗಾರ ಹಾವು ಏಣಿ ಆಟವಾಡುತ್ತಿದೆ.
Thursday Color: ಗುರುವಾರ ಹಳದಿ ಬಣ್ಣದ ಬಟ್ಟೆ ಧರಿಸಿದರೆ ಎಷ್ಟೆಲ್ಲಾ ಪ್ರಯೋಜನಗಳೇನು ಗೊತ್ತಾ..?
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 73,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 80,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,360 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 73,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,360 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 16ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,900 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,620 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,470 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,900 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,620 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 73,900 ರೂ
- ಚೆನ್ನೈ: 73,900 ರೂ
- ಮುಂಬೈ: 73,900 ರೂ
- ದೆಹಲಿ: 74,050 ರೂ
- ಕೋಲ್ಕತಾ: 73,900 ರೂ
- ಕೇರಳ: 73,900 ರೂ
- ಅಹ್ಮದಾಬಾದ್: 73,950 ರೂ
- ಜೈಪುರ್: 74,050 ರೂ
- ಲಕ್ನೋ: 74,050 ರೂ
- ಭುವನೇಶ್ವರ್: 73,900 ರೂ