ಒಲಿಂಪಿಕ್ಸ್‌ನಲ್ಲಿ ಮೊದಲ ಪಂದ್ಯ ಗೆದ್ದ ಲಕ್ಷ್ಯಗೆ ಶಾಕ್‌: ಗೆದ್ದರೂ ಪಂದ್ಯ ಡಿಲೀಟ್‌ ಮಾಡಿದ್ಯಾಕೆ?

ಪ್ಯಾರಿಸ್‌: ಒಲಿಂಪಿಕ್ಸ್‌ನ (Paris Olympics) ಬ್ಯಾಡ್ಮಿಂಟನ್‌ (Badminton) ಸಿಂಗಲ್ಸ್‌ನ ಗುಂಪು ಹಂತದ ಪಂದ್ಯದಲ್ಲಿ ಲಕ್ಷ್ಯ ಸೇನ್‌ (Lakshya Sen) ಶುಭಾರಂಭ ಮಾಡಿದ್ದರೂ ಆ ಗೆಲುವನ್ನು ‘ಡಿಲೀಟ್‌’ ಮಾಡಲಾಗಿದೆ. ಶನಿವಾರ ಗ್ವಾಟೆಮಾಲಾದ ಆಟಗಾರ ಕಾರ್ಡನ್ ಕೆವಿನ್ ಅವರನ್ನು ಲಕ್ಷ್ಯ ಸೆನ್‌ ನೇರ ಸೆಟ್‌ಗಳಿಂದ ಸೋಲಿಸಿದ್ದರು. ಮೊದಲ ಸೆಟ್ ಅನ್ನು 21-8 ರಿಂದ ಸುಲಭವಾಗಿ ಗೆದ್ದುಕೊಂಡ ಸೇನ್ ಎರಡನೇ ಸೆಟ್ ನಲ್ಲಿ ಕಠಿಣ ಹೋರಾಟ ಮಾಡಿ ಅಂತಿಮವಾಗಿ 22-20 ರಿಂದ ಗೆದ್ದು ಬೀಗಿದ್ದರು. ಈ ಪಂದ್ಯವನ್ನು ಗೆದ್ದರೂ ಲಕ್ಷ್ಯ ಸೇನ್‌ ಗೆಲುವನ್ನು … Continue reading ಒಲಿಂಪಿಕ್ಸ್‌ನಲ್ಲಿ ಮೊದಲ ಪಂದ್ಯ ಗೆದ್ದ ಲಕ್ಷ್ಯಗೆ ಶಾಕ್‌: ಗೆದ್ದರೂ ಪಂದ್ಯ ಡಿಲೀಟ್‌ ಮಾಡಿದ್ಯಾಕೆ?