ಮೆಟ್ರೋ ಪ್ರಯಾಣಿಕರಿಗೆ ಶಾಕ್: ಹೊಸವರ್ಷದಿಂದ ಟಿಕೆಟ್ ದರ ದುಬಾರಿ!?
ಬೆಂಗಳೂರು:- ಬೆಂಗಳೂರು ನಮ್ಮ ಮೆಟ್ರೋ ರೈಲುಗಳು ನಿತ್ಯ ಲಕ್ಷಾಂತರ ಜನರಿಗೆ ಸೇವೆ ನೀಡುತ್ತಿವೆ. ಪ್ರಯಾಣಿಕರ ದಟ್ಟಣೆ, ಮೆಟ್ರೋ ಸಾರಿಗೆ ಮೇಲಿನ ಅವಲಂಬನೆ ಹೆಚ್ಚಾಗುತ್ತಿದೆ. ಆಘಾತಕಾರಿ ಘಟನೆ: ತಾಯಿ ಕೊಂದು ಶವದ ಜೊತೆ 6 ದಿನ ಕಳೆದ ಅಪ್ರಾಪ್ತ! ಈ ನಡುವೆ ಬೆಂಗಳೂರು ಜನರಿಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗಿದೆ. ಹೌದು, ಮೆಟ್ರೋ ಪ್ರಯಾಣಿಕರಿಗೆ ಶಾಕ್ ನೀಡಲು ಬಿಎಂಆರ್ಸಿಎಲ್ ಮುಂದಾಗಿದೆ. ಜನವರಿಯಿಂದ ಮೆಟ್ರೋ ಪ್ರಯಾಣ ದುಬಾರಿ ಆಗುತ್ತೆ ಎನ್ನುವ ಮಾತು ಕೇಳಿ ಬಂದಿದೆ. ಈಗಾಗಲೇ ಹಲವು ಬಾರಿ … Continue reading ಮೆಟ್ರೋ ಪ್ರಯಾಣಿಕರಿಗೆ ಶಾಕ್: ಹೊಸವರ್ಷದಿಂದ ಟಿಕೆಟ್ ದರ ದುಬಾರಿ!?
Copy and paste this URL into your WordPress site to embed
Copy and paste this code into your site to embed