ಆಘಾತಕಾರಿ ಘಟನೆ: ಬಸ್​ನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್!

ಡೆಹ್ರಾಡೂನ್:– ಬಸ್ ನಿಲ್ದಾಣದಲ್ಲಿಯೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ದೆಹಲಿಯಿಂದ ಡೆಹ್ರಾಡೂನ್​ಗೆ ತೆರಳಿದ ಸರ್ಕಾರಿ ಬಸ್​ನೊಳಗೆ ಜರುಗಿದೆ. ಗೃಹಿಣಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಗಂಡನ ಮೇಲೆ ಹೆಚ್ಚಿದ ಗುಮಾನಿ! ಅತ್ಯಾಚಾರ ಎಸಗಿದ ಆರೋಪದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಆಗಸ್ಟ್ 12ರಂದು ತಡರಾತ್ರಿ ಡೆಹ್ರಾಡೂನ್ ಐಎಸ್‌ಬಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಅಪ್ತಾಪ್ತ ಬಾಲಕಿ ಒಂಟಿಯಾಗಿ ಕುಳಿತಿರುವುದು ಕಂಡುಬಂದಿದ್ದು, ಅತ್ಯಾಚಾರಕ್ಕೊಳಗಾಗಿದ್ದ ಆಕೆಯನ್ನು ಅಲ್ಲಿಂದ ಬಾಲ ನಿಕೇತನಕ್ಕೆ ಕಳುಹಿಸಲಾಗಿದೆ. ಬಾಲ ನಿಕೇತನದಲ್ಲಿ ಕೌನ್ಸೆಲಿಂಗ್‌ನ … Continue reading ಆಘಾತಕಾರಿ ಘಟನೆ: ಬಸ್​ನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್!