ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕೆಆರ್ ಮಾರ್ಕೆಟ್ ಬಳಿ ಮಹಿಳೆ ಹೊತ್ತೊಯ್ದು ರೇಪ್!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬಾನುವಾರ ರಾತ್ರಿ ಘನಘೋರ ಕೃತ್ಯ ನಡೆದಿದೆ. ಕೆಆರ್ ಮಾರ್ಕೆಟ್ನ ಗೋಡೌನ್ ಸ್ಟ್ರೀಟ್ನಲ್ಲಿ ಇಬ್ಬರು ದುಷ್ಕರ್ಮಿಗಳು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ತಿಂಗಳ ಈ ದಿನಾಂಕಗಳಂದು ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ: ಆರೋಗ್ಯ ಇಲಾಖೆ! ಭಾನುವಾರ ರಾತ್ರಿ 11.30 ರ ಸುಮಾರಿಗೆ ಮಹಿಳೆ ಯಲಹಂಕಕ್ಕೆ ತೆರಳಲು ಕೆಆರ್ ಮಾರ್ಕೆಟ್ ಬಳಿ ಬಸ್ಗಾಗಿ ಕಾಯುತ್ತಿದ್ದರು. ಯಲಹಂಕ ಕಡೆಗೆ ಬಸ್ ಬರದ ಕಾರಣ ಬಸ್ ಎಲ್ಲಿ ಬರುತ್ತದೆ ಎಂದು ಸ್ಥಳದಲ್ಲಿದ್ದವರಲ್ಲಿ ವಿಚಾರಿಸುತ್ತಿರುವಾಗ ದುಷ್ಕರ್ಮಿಗಳು ಬಂದಿದ್ದಾರೆ. ಬಸ್ ಬರುವ … Continue reading ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕೆಆರ್ ಮಾರ್ಕೆಟ್ ಬಳಿ ಮಹಿಳೆ ಹೊತ್ತೊಯ್ದು ರೇಪ್!
Copy and paste this URL into your WordPress site to embed
Copy and paste this code into your site to embed