Breaking News’ ಎಣ್ಣೆ ಪ್ರಿಯರಿಗೆ ಶಾಕಿಂಗ್ ಸುದ್ದಿ, ಮತ್ತೆ ಮದ್ಯ ಬೆಲೆ ಏರಿಕೆ!

ನವದೆಹಲಿ:- ಇಂದಿನಿಂದ ದೇಶಾದ್ಯಂತ ಮದ್ಯ ಬೆಲೆಯಲ್ಲಿ ಏರಿಕೆಯಾಗಿದ್ದು, ಈ ಮೂಲಕ ಮದ್ಯ ಪ್ರಿಯರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಇಂದಿನಿಂದ ಹೊಸ ಅಬಕಾರಿ ನೀತಿ ಜಾರಿಗೆ ತಂದಿದೆ. ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿಂದರೆ ಇಷ್ಟೊಂದು ತೊಂದರೆಗಳೇ? ಉತ್ತರ ಪ್ರದೇಶ, ಛತ್ತೀಸ್ ಗಢ ಮತ್ತು ಮಧ್ಯಪ್ರದೇಶಗಳು ಮದ್ಯದ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಮದ್ಯ ಗುತ್ತಿಗೆದಾರರಿಗೂ ಅಧಿಸೂಚನೆ ಕಳುಹಿಸಲಾಗಿದೆ. ಹೊಸ ದರಗಳು ಇಂದಿನಿಂದಲೇ ಅನ್ವಯವಾಗುತ್ತವೆ. ಆದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೂಡ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದೆ. ಹೊಸ … Continue reading Breaking News’ ಎಣ್ಣೆ ಪ್ರಿಯರಿಗೆ ಶಾಕಿಂಗ್ ಸುದ್ದಿ, ಮತ್ತೆ ಮದ್ಯ ಬೆಲೆ ಏರಿಕೆ!