ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್… ಇಂಜಿನಿಯರಿಂಗ್‌ ಸೀಟು ಬಲು ದುಬಾರಿ!

ಬೆಂಗಳೂರು:- ಸಿಇಟಿ (CET) ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಈ ವರ್ಷ ಖಾಸಗಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿನ (Engineering College) ಸರ್ಕಾರಿ ಕೋಟಾ ಹಾಗೂ ಕಾಮೆಡ್‌-ಕೆ ಕೋಟಾ ಸೀಟುಗಳ ಪ್ರವೇಶ ಶುಲ್ಕ 10-15 % ಏರಿಕೆಗೆ ಖಾಸಗಿ ಕಾಲೇಜುಗಳ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ. ಇದರ ನಡುವೆ ಈಗ ಖಾಸಗಿ ಖಾಲೇಜುಗಳಲ್ಲಿ ಇಂಜಿನಿಯರಿಂಗ್ ಖಾಸಗಿ ಕೋಟಾ ಸೀಟ್ ಗೆ ಭರ್ಜರಿ ಡಿಮ್ಯಾಂಡ್ ಶುರುವಾಗಿದೆ. ‘ಮಲವಿ’ ಉಪಾಧ್ಯಕ್ಷರಿದ್ದ ಯುದ್ದ ವಿಮಾನ ನಾಪತ್ತೆ: ಮುಂದುವರೆದ ಶೋಧ ಕಾರ್ಯ ಬೇಡಿಕೆಯ ಬ್ರ್ಯಾಂಚ್‌ ಸೇರುವ ಪ್ಲಾನ್ … Continue reading ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್… ಇಂಜಿನಿಯರಿಂಗ್‌ ಸೀಟು ಬಲು ದುಬಾರಿ!