Shocking News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ!
ಬೆಳಗಾವಿ:-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ, ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಹಸುವಿನ ಕೆಚ್ಚಲು ಕೊಯ್ದ ಪ್ರಕರಣ: ಹಸು ಮಾಲೀಕನ ಮನೆಯಲ್ಲಿ ಬಿಜೆಪಿಯಿಂದ ಸಂಕ್ರಾಂತಿ! ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ. … Continue reading Shocking News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ!
Copy and paste this URL into your WordPress site to embed
Copy and paste this code into your site to embed