ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ: ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರು!

ಫ್ಲೋರಿಡಾ:- ಅಮೆರಿಕಾದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ರನ್ನು ಗುರಿಯಾಗಿಸಿಕೊಂಡು ಮತ್ತೆ ಗುಂಡಿನ ದಾಳಿ ನಡೆದಿದೆ. ಸ್ವಲ್ಪದರಲ್ಲೇ ಯುಎಸ್ ಮಾಜಿ ಅಧ್ಯಕ್ಷ ಪಾರಾಗಿದ್ದಾರೆ. Kolara: ಜಾತಿ ನಿಂದನೆ ಮಾಡುವ ಹಕ್ಕು ಯಾರಿಗೂ ಇಲ್ಲ – ಶಾಸಕ‌ ಕೊತ್ತೂರು ಮಂಜುನಾಥ್! ಫ್ಲೋರಿಡಾದ ಗಾಲ್ಫ್ ಕ್ಲಬ್ ನಲ್ಲಿದ್ದ ಟ್ರಂಪ್ ಮೇಲೆ ಅಜ್ಞಾತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಆದರೆ, ಟ್ರಂಪ್ ಅವರಿಗೆ ಯಾವುದೇ ಗುಂಡು ತಾಕಿಲ್ಲ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ವರ್ಷ ಜುಲೈ 13ರಂದು ಅವರ ಮೇಲೆ ಅಮೆರಿಕದ … Continue reading ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ: ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರು!